ರಾಜ್ಯದಲ್ಲಿ ಅರಣ್ಯ ಅಪರಾಧ ಪ್ರಕರಣಗಳಲ್ಲಿ ಭಾರಿ ಏರಿಕೆ

ಬೆಂಗಳೂರು,ಸೆ.2- ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅರಣ್ಯ ಅಪರಾಧ ಪ್ರಕರಣಗಳಲ್ಲಿ ಏರಿಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಪ್ರಸಕ್ತ ಸಾಲಿನಲ್ಲಿ ಅರಣ್ಯ ಇಲಾಖೆಯಲ್ಲಿ ಬರೊಬ್ಬರಿ 5,866 ಪ್ರಕರಣಗಳು ದಾಖಲಾಗಿವೆ. ಮಾತ್ರವಲ್ಲ ಇದುವರೆಗೂ 17 ಸಾವಿರಕ್ಕೂ ಹೆಚ್ಚಿನ ಅರಣ್ಯ ಅಪರಾಧ ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದು ತಲೆನೋವಾಗಿ ಪರಿಣಮಿಸಿದೆ. ಅರಣ್ಯ ಸಂರಕ್ಷಣೆಗೆ ಧಕ್ಕೆ, ವನ್ಯಜೀವಿಗಳಿಗೆ ಹಾನಿ ಮಾಡುವವರ ವಿರುದ್ದ ಕೇಸ್‌‍ ದಾಖಲಿಸಿರುವ ಅರಣ್ಯ ಇಲಾಖೆಯ ಭದ್ರತಾ ಪಡೆಗಳು ನಿರ್ದಾಕ್ಷಿಣ್ಯವಾಗಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುತ್ತ ಬಂದಿದೆ.ಇಲಾಖೆಯಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿರುವ 17 ಸಾವಿರ … Continue reading ರಾಜ್ಯದಲ್ಲಿ ಅರಣ್ಯ ಅಪರಾಧ ಪ್ರಕರಣಗಳಲ್ಲಿ ಭಾರಿ ಏರಿಕೆ