ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌

ಮುಂಬೈ,ಜು.8- ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಮಾನೆ ಗ್ರಾಮದಲ್ಲಿ ದೇಶದಲ್ಲೇ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ ಮುಂದಾಗಿದೆ. ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌ 1 ಲಕ್ಷ ಆಸನಗಳ ಸಾಮರ್ಥ್ಯದ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಎದುರು ನೋಡುತ್ತಿದೆ. ಥಾಣೆ ಜಿಲ್ಲೆಯಿಂದ ಸುಮಾರು 26 ಕಿ.ಮೀ. ಹಾಗೂ ವಾಂಖೆಡೆ ಕ್ರೀಡಾಂಗಣದಿಂದ 68 ಕಿ.ಮೀ. ದೂರದಲ್ಲಿರುವ ಅಮಾನೆ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೇ ಸ್ಟೇಡಿಯಂ ನಿರ್ಮಾಣಕ್ಕೆ ಅಗತ್ಯವಿರುವ 50 ಎಕೆರೆ ಭೂಪ್ರದೇಶ ಸ್ವಾಧೀನಕ್ಕೆ ಮಹಾರಾಷ್ಟ್ರ ರಾಜ್ಯ … Continue reading ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಮುಂದಾದ ಮುಂಬೈ ಕ್ರಿಕೆಟ್‌ ಅಸೋಸಿಯೇಷನ್‌