ನಾರಿಶಕ್ತಿಗೆ ಹೆಚ್ಚಿನ ಒತ್ತು, ಮೂರು ಯೋಜನೆ ಘೋಷಣೆ

Social Share

ನವದೆಹಲಿ,ಫೆ.1- ಬಜೆಟ್ ಮಂಡಿಸಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾಸೀತಾರಾಮನ್ ಅವರು ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಿದ್ದು, ಮೂರು ಯೋಜನೆಗಳನ್ನು ಘೋಷಿಸಿದ್ದಾರೆ.
ಮಹಿಳೆಯರು, ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಮಿಷನ್ ಶಕ್ತಿ, ಮಿಷನ್ ವಾತ್ಸಲ್ಯ, ಸಕ್ಷಮ್ ಅಂಗನವಾಡಿ ಮತ್ತು ಪೋಷಣ್ 2.0 ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.
2 ಲಕ್ಷ ಅಂಗನವಾಡಿಗಳನ್ನು ಮೇಲ್ದರ್ಜೆಗೇರಿಸುವುದು, ಮಕ್ಕಳ ಆರೋಗ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.

Articles You Might Like

Share This Article