ಸೆ.6 ಮತ್ತು 11 ರಂದು ಪೀಣ್ಯ-ನಾಗಸಂದ್ರ ಮೆಟ್ರೋ ಸಂಚಾರ ಬಂದ್

ಬೆಂಗಳೂರು,ಆ.31- ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರ ನಿಲ್ದಾಣದವರೆಗೆ ಸೆಪ್ಟೆಂಬರ್ 6 ಮತ್ತು 11 ರಂದು ಪೂರ್ಣ ದಿನ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂದು ನಮ ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.ವಿಸ್ತರಿಸಲಾದ ಮಾರ್ಗದಲ್ಲಿ ಮೆಟ್ರೋ ಸಿಗ್ನಲಿಂಗ್ ಪರೀಕ್ಷೆ ಹಿನೆ್ನೆಲೆ ಇಡೀ ದಿನ ಟೆಸ್ಟಿಂಗ್ ನಡೆಯಲಿದ್ದು, ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯವಾಗಲಿದೆ. ಮುಖ್ಯವಾಗಿ ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಕೆಲವು ದಿನಗಳು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ … Continue reading ಸೆ.6 ಮತ್ತು 11 ರಂದು ಪೀಣ್ಯ-ನಾಗಸಂದ್ರ ಮೆಟ್ರೋ ಸಂಚಾರ ಬಂದ್