ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಪ್ರಯೋಗ

ಬೆಂಗಳೂರು,ಸೆ.21– ಪಶ್ಚಿಮ ವಲಯದ ಮತ್ತಿಕೆರೆ ಮತ್ತು ಮಲ್ಲೇಶ್ವರಂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಪ್ರಾಯೋಗಿಕವಾಗಿ ಮೈಕೋ ಚಿಪ್‌ ಅಳವಡಿಕೆ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಹಾಗೂ ಪಶುಪಾಲನಾ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌‍ ಕಿಶೋರ್‌ ತಿಳಿಸಿದರು. ನಗರದ ಪಶ್ಚಿಮ ವಲಯದ ಮತ್ತಿಕೆರೆ ಹಾಗೂ ಮಲ್ಲೇಶ್ವರಂ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳಿಗೆ ಮೈಕೋ ಚಿಪ್‌ ಅನ್ನು ಪ್ರಾಯೋಗಿಕವಾಗಿ ಅಳವಡಿಸಲಾಗುತ್ತಿದ್ದು, ಮೈಕೋ ಚಿಪ್‌ ತಂತ್ರಜ್ಞಾನದಿಂದ ನಾಯಿಯ ವಾಸಸ್ಥಳ, ಲಸಿಕೆ ನೀಡಿದ ದಿನಾಂಕ, ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ … Continue reading ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ ಅಳವಡಿಕೆ ಪ್ರಯೋಗ