ಪಾಕ್ ಗಡಿಯಲ್ಲಿ ಉಗ್ರರ ದಾಳಿಗೆ ಐವರು ಇರಾನ್ ಯೋಧರ ಬಲಿ
ಟೆಹ್ರಾನ್,ನ.11- ಇರಾನ್ ನೊಂದಿಗಿನ ಪಾಕಿಸ್ತಾನದ ಗಡಿಯಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಇರಾನಿನ ಯೋಧರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.ಮತರು ಅರೆಸೈನಿಕ ರೆವಲ್ಯೂಷನರಿ ಗಾರ್ಡ್ನ ಸ್ವಯಂಸೇವಕ ಬಸಿಜ್ ಪಡೆಯ ಬಲೂಚ್ ಜನಾಂಗೀಯ ಸದಸ್ಯರು ಎಂದು ಗುರುತಿಸಲಾಗಿದೆ. ಸಿಸ್ತಾನ್ ಮತ್ತು ಬಲೂಚಿಸ್ತಾನ್ ಪ್ರಾಂತ್ಯದ ಸರವನ್ ನಗರದಲ್ಲಿ ಈ ಘಟನೆ ನಡೆದಿದೆ.ಸರವನ್ ನಗರ ರಾಜಧಾನಿ ಟೆಹ್ರಾನ್ ನಿಂದ ಆಗ್ನೇಯಕ್ಕೆ ಸುಮಾರು 1,400 ಕಿಲೋಮೀಟರ್ ದೂರದಲ್ಲಿದೆ. ಈ ದಾಳಿಯ ಹೊಣೆಯನ್ನು ಯಾವುದೇ ಗುಂಪು ತಕ್ಷಣವೇ ಹೊತ್ತುಕೊಂಡಿಲ್ಲ. ರೆವಲ್ಯೂಷನರಿ ಗಾರ್ಡ್ ಪಡೆಗಳು ಮಿಲಿಟರಿ ಕಾರ್ಯಾಚರಣೆಯಲ್ಲಿ … Continue reading ಪಾಕ್ ಗಡಿಯಲ್ಲಿ ಉಗ್ರರ ದಾಳಿಗೆ ಐವರು ಇರಾನ್ ಯೋಧರ ಬಲಿ
Copy and paste this URL into your WordPress site to embed
Copy and paste this code into your site to embed