ಹಾಲಿನ ದರ ಪ್ರತಿ ಲೀಟರ್‌ಗೆ 2ರೂ. ಹೆಚ್ಚಳ, ನಾಳೆಯಿಂದಲೇ ಹೊಸ ದರ ಜಾರಿ

ಬೆಂಗಳೂರು, ಜೂ.25- ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಬೆನ್ನಲ್ಲೇ ದಿನನಿತ್ಯ ಬಳಕೆಯ ನಂದಿನಿ ಹಾಲಿನ ದರ ಹೆಚ್ಚಳ ಮಾಡುವ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ನಾಳೆಯಿಂದ ತಟ್ಟಲಿದೆ.ನಂದಿನಿ ಹಾಲಿನ ಅರ್ಧ ಮತ್ತು ಒಂದು ಲೀಟರ್‌ ಹಾಲಿನ ಪ್ಯಾಕೆಟ್‌ನಲ್ಲಿ 50 ಮಿಲಿ ಹೆಚ್ಚುವರಿ ಹಾಲನ್ನು ಸೇರಿಸಿದ್ದು, ಪ್ರತಿ ಲೀಟರ್‌ಗೆ 2ರೂ.ನಂತೆ ನಾಳೆಯಿಂದ ಹೆಚ್ಚಳ ಮಾಡಿರುವುದಾಗಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಅಧ್ಯಕ್ಷ ಭೀಮಾನಾಯಕ್‌ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಧ ಲೀಟರ್‌ ಹಾಲಿನ ಪ್ಯಾಕೆಟ್‌ … Continue reading ಹಾಲಿನ ದರ ಪ್ರತಿ ಲೀಟರ್‌ಗೆ 2ರೂ. ಹೆಚ್ಚಳ, ನಾಳೆಯಿಂದಲೇ ಹೊಸ ದರ ಜಾರಿ