ಮತ್ತೊಂದು ‘ಗ್ಯಾರಂಟಿ’ : ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ‘ಬೆಲೆ ಏರಿಕೆ ಭಾಗ್ಯ’

ಬೆಂಗಳೂರು,ಜ.4- ಬಸ್‌‍ ಟಿಕೆಟ್‌ ದರ ಪರಿಷ್ಕರಣೆ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿರುವ ರಾಜ್ಯ ಸರ್ಕಾರ, ತಿಂಗಳಾತ್ಯಕ್ಕೆ ನೀರಿನ ದರವನ್ನೂ ಹೆಚ್ಚಿಸಲು ಮುಂದಾಗಿರುವ ಬೆನ್ನಲ್ಲೇ ಇದೀಗ ಹಾಲಿನ ದರವನ್ನು ಶೀಘ್ರದಲ್ಲೇ ಹೆಚ್ಚಳ ಮಾಡುವ ಮೂಲಕ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಭಾಗ್ಯ ನೀಡಲು ಮುಂದಾಗಿದೆ. ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಂಡಳಿಯು (ಕೆಎಂಎಫ್‌) ಪ್ರತಿ ಲೀಟರ್‌ ಹಾಲಿನ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದೆ. ಸರ್ಕಾರ ಇದಕ್ಕೆ ಅನುಮೋದನೆ ನೀಡಿದರೆ ಹೊಸವರ್ಷಕ್ಕೆ ಗ್ರಾಹಕರಿಗೆ ಬೆಲೆ … Continue reading ಮತ್ತೊಂದು ‘ಗ್ಯಾರಂಟಿ’ : ರಾಜ್ಯದ ಜನತೆಗೆ ಶೀಘ್ರದಲ್ಲೇ ಹಾಲಿನ ‘ಬೆಲೆ ಏರಿಕೆ ಭಾಗ್ಯ’