ಸಚಿವ ಬೈರತಿ ಬಸವರಾಜಗೆ ಪಿತೃವಿಯೋಗ

Social Share

ಬೆಂಗಳೂರು, ಆ.14- ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ(ಬೈರತಿ) ಅವರಿಗೆ ಪಿತೃ ವಿಯೋಗ.ಕೃಷಿ ಹಾಗೂ ವ್ಯಾಪಾರ ವೃತ್ತಿಯನ್ನು ಮಾಡುತ್ತಿದ್ದ ಬೈರತಿ ಆಂಜನಪ್ಪ ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.

ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಬೈರತಿ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Articles You Might Like

Share This Article