ಕಾಡಾನೆಗಳ ಸಂಚಾರದ ಬಗ್ಗೆ ಸಕಾಲಿಕ ಮಾಹಿತಿ ನೀಡಲು ಸಚಿವ ಖಂಡ್ರೆ ಸೂಚನೆ

ಬೆಂಗಳೂರು, ಫೆ.15- ಕಾಡಿನಂಚಿನ ಗ್ರಾಮಗಳಿಗೆ ನುಗ್ಗಿ ಜೀವಹಾನಿ, ಬೆಳೆ ಹಾನಿ ಮಾಡುವ ಆನೆಗಳ ಸಂಚಾರದ ಬಗ್ಗೆ ನಿಗಾ ಇಟ್ಟು, ಸಕಾಲಿಕ (ರಿಯಲ್ ಟೈಮ್) ಮಾಹಿತಿಯನ್ನು ಸ್ಥಳೀಯ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಂಚಾಯಿತಿಗಳ ಅಧ್ಯಕ್ಷರು, ಕಾರ್ಯದರ್ಶಿ, ಪಿಡಿಒ ಮತ್ತು ಗ್ರಾಮದ ಮುಖ್ಯಸ್ಥರಿಗೆ ನೀಡುವ ಮೂಲಕ ಜೀವಹಾನಿ ತಡೆಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಫೆ.13ರಂದು ರಾಜ್ಯದಲ್ಲಿ ಒಂದೇ ದಿನ ಆನೆ ದಾಳಿಯಿಂದ ಮೂರು ಅಮೂಲ್ಯ ಜೀವಗಳ ಹಾನಿ ಆಗಿರುವ … Continue reading ಕಾಡಾನೆಗಳ ಸಂಚಾರದ ಬಗ್ಗೆ ಸಕಾಲಿಕ ಮಾಹಿತಿ ನೀಡಲು ಸಚಿವ ಖಂಡ್ರೆ ಸೂಚನೆ