ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್
ಬೆಂಗಳೂರು, ಜೂ.15- ದೇಶದ ಎಲ್ಲಾ ರಾಜ್ಯಗಳಲ್ಲೂ ಕೈಗಾರಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಶುಕ್ರವಾರ ಬೆಂಗಳೂರಿನಲ್ಲಿ ಆಡಿರುವ ಮಾತುಗಳನ್ನು ಬೆಂಬಲಿಸಿರುವ ಸಚಿವರು ತಮ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಮೈಕ್ರಾನ್ ಕಂಪನಿ 2.70 ಬಿಲಿಯನ್ ಡಾಲರ್ ವೆಚ್ಚದಲ್ಲಿ ಗುಜರಾತಿನಲ್ಲಿ ತನ್ನ ಉತ್ಪಾದನಾ ಘಟಕ ಸ್ಥಾಪಿಸುತ್ತಿದ್ದು, 5,000 ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಹೇಳಿದೆ. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಶೇಕಡಾ 50 … Continue reading ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್
Copy and paste this URL into your WordPress site to embed
Copy and paste this code into your site to embed