ಹೊಸ ಪಡಿತರ ಚೀಟಿ ಅರ್ಜಿ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ

ಬೆಂಗಳೂರು, ಸೆ.21- ಪಡಿತರ ಚೀಟಿ ವ್ಯವಸ್ಥೆಯಲ್ಲಿ ಅನರ್ಹರನ್ನು ಗುರುತಿಸಲಾಗುತ್ತಿದೆ. ಹೊಸದಾಗಿ ಅರ್ಜಿ ಸಲ್ಲಿಸುವ ಅರ್ಹರನ್ನು ಪರಿಶೀಲಿಸಲಾಗುತ್ತಿದೆ. ಈ ಕಾರ್ಯಕ್ಕೆ ಸುಮಾರು ಒಂದು ತಿಂಗಳ ಕಾಲಾವಕಾಶ ಹಿಡಿಯಲಿದ್ದು, ಬಳಿಕ ಹೊಸ ಪಡಿತರ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಡಿತರ ಚೀಟಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ. ಬಳಿಕ ಅಂತಿಮವಾಗಿ ಅರ್ಹರನ್ನು ಉಳಿಸಿಕೊಳ್ಳಲಾಗು ವುದು. ಈ ನಡುವೆ ಹೊಸದಾಗಿ ಮತ್ತಷ್ಟು ಜನ ಬಿಪಿಎಲ್ ಕಾರ್ಡ್ ಕೇಳುತ್ತಿದ್ದಾರೆ. ಇನ್ನೊಂದು … Continue reading ಹೊಸ ಪಡಿತರ ಚೀಟಿ ಅರ್ಜಿ ಕುರಿತು ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ