ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಕೆ
ಬೆಂಗಳೂರು,ಜು.18- ರಾಜ್ಯದ ಯಾವುದೇ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವುದು ಕಂಡುಬಂದರೆ ಅಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮಾಪುರ ಎಚ್ಚರಿಸಿದ್ದಾರೆ. ಸದಸ್ಯ ಅನಿಲ್ಕುಮಾರ್ರವರ ಪ್ರಶ್ನೆಗೆ ಉತ್ತರಿಸಿದ ಅವರು, ನಿರ್ಧಿಷ್ಟವಾಗಿ ಇಂತಹ ಕಡೆ ಯಾರಾದರೂ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ದಾಖಲೆ ಸಮೇತ ನೀಡಿದರೆ ಖಂಡಿತವಾಗಿ ಕಾನೂನು ಕ್ರಮ ಜರುಗಿಸಲು ಹಿಂದೆ ಮುಂದೆ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲಿ ನಡೆಯುತ್ತದೆ, ಇಲ್ಲಿ ನಡೆಯುತ್ತದೆ ಎಂದು ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ. ನಮಗೆ … Continue reading ಅಕ್ರಮವಾಗಿ ಮದ್ಯ ಮಾರಾಟ ಮಾಡುವವರಿಗೆ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed