ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ ಖರ್ಗೆಗೆ ಕಾನೂನಿನ ಸಂಕಷ್ಟ
ಬೆಂಗಳೂರು,ಸೆ.2-ಮುಡಾ ಅಕ್ರಮ ನಿವೇಶನ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಡೋಲಾಯಮಾನವಾಗಿರುವಾಗಲೇ ಇದೀಗ ಇಬ್ಬರು ಸಚಿವರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ. ಕಾನೂನು ಬಾಹಿರವಾಗಿ ಕೆಐಡಿಬಿಯಿಂದ ಜಮೀನು ಪಡೆದ ಹಾಗೂ ಕಾನೂನು ಉಲ್ಲಂಘಿಸಿ ನಿವೇಶನ ಹಂಚಿಕೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರಾದ ಪ್ರಿಯಾಂಕ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಅವರುಗಳ ಪ್ರಕರಣಗಳ ಕುರಿತು ವಿವರಣೆ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ರಾಜ್ಯಪಾಲ … Continue reading ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಪ್ರಿಯಾಂಕ ಖರ್ಗೆಗೆ ಕಾನೂನಿನ ಸಂಕಷ್ಟ
Copy and paste this URL into your WordPress site to embed
Copy and paste this code into your site to embed