ಸಂಕ್ರಾಂತಿ ಸಂದರ್ಭದಲ್ಲೇ ಗೋವುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಷ್ಠರು, ಭುಗಿಲೆದ್ದ ಆಕ್ರೋಶ

ಬೆಂಗಳೂರು,ಜ.12- ಗೋವುಗಳಿಗೆ ಪೂಜೆ ಮಾಡಿ ಸಂಭ್ರಮಿಸುವ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ನಗರದ ಚಾಮರಾಜಪೇಟೆಯ ಓಲ್‌್ಡ ಪೆನ್ಷನ್‌ ಮೊಹಲ್ಲಾದಲ್ಲಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪ್ರಕ್ಷುಬ್ದ ವಾತವರಣ ನಿರ್ಮಾಣವಾಗಿದ್ದು, ಮುಂಜಾಗೃತಾ ಕ್ರಮವಾಗಿ ಸ್ಥಳೀಯ ಪೊಲೀಸರ ಜತೆಗೆ ಹೆಚ್ಚುವರಿ ಪೊಲೀಸ್‌‍ ಪಡೆಗಳನ್ನು ನಿಯೋಜಿಸಲಾಗಿದೆ. ಕಾಟನ್‌ ಪೇಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ವಿನಾಯಕ ಚಿತ್ರಮಂದಿರದ ಹಿಂಭಾಗದಲ್ಲಿರುವ ಓಲ್ಡ್ ಪೆನ್ಷನ್‌ ಮೊಹಲ್ಲಾ ರಸ್ತೆಯಲ್ಲಿ ಇಂತಹ ಧಾರಣ ಕೃತ್ಯ ನಡೆದಿದೆ. ಕಳೆದ ರಾತ್ರಿ … Continue reading ಸಂಕ್ರಾಂತಿ ಸಂದರ್ಭದಲ್ಲೇ ಗೋವುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಪಾಪಿಷ್ಠರು, ಭುಗಿಲೆದ್ದ ಆಕ್ರೋಶ