ಮಿಜೋರಾಂ : ರೆಮಾಲ್‌ ಚಂಡಮಾರುತದ ಪ್ರಭಾವದಿಂದ ಕಲ್ಲು ಕ್ವಾರಿ ಕುಸಿದು 10 ಜನ ಸಾವು

ಐಜ್ವಾಲ್‌‍, ಮೇ 28- ರೆಮಾಲ್‌ ಚಂಡಮಾರುತದ ಪ್ರಭಾವದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆ ಇಂದು ಬೆಳಿಗ್ಗೆ ಮಿಜೋರಾಂನ ಐಜ್ವಾಲ್‌ ಜಿಲ್ಲೆಯಲ್ಲಿ ಕಲ್ಲು ಕ್ವಾರಿಯೊಂದು ಕುಸಿದು ಹತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಕಾಣೆಯಾಗಿದ್ದಾರೆ. ಐಜ್ವಾಲ್‌ ಪಟ್ಟಣದ ದಕ್ಷಿಣ ಹೊರವಲಯದಲ್ಲಿರುವ ಮೆಲ್ತುಮ್‌ ಮತ್ತು ಹ್ಲಿಮೆನ್‌ ನಡುವಿನ ಪ್ರದೇಶದಲ್ಲಿ ಬೆಳಿಗ್ಗೆ 6 ಗಂಟೆಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದುವರೆಗೆ ಹತ್ತು ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ ಹಲವರು ಅವಶೇಷಗಳಡಿ ಸಿಲುಕಿದ್ದಾರೆ. ಅವಶೇಷಗಳಡಿ ಸಿಲುಕಿರುವ ಜನರನ್ನು ರಕ್ಷಿಸಲು ಎಲ್ಲ … Continue reading ಮಿಜೋರಾಂ : ರೆಮಾಲ್‌ ಚಂಡಮಾರುತದ ಪ್ರಭಾವದಿಂದ ಕಲ್ಲು ಕ್ವಾರಿ ಕುಸಿದು 10 ಜನ ಸಾವು