ನೀಟ್‌ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯ್ತಿ ನೀಡುವಂತೆ ಮೋದಿಗೆ ಸ್ಟಾಲಿನ್ ಪತ್ರ

ಚೆನ್ನೈ,ಜೂ.29- ರಾಜ್ಯದಲ್ಲಿ ನೀಟ್‌ ಪರೀಕ್ಷೆ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲೀನ್‌ ಅವರು ಪ್ರಧಾನಿ ನರೇಂದ್ರಮೋದಿಗೆ ಪರೀಕ್ಷೆಗೆ ವಿನಾಯ್ತಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಪತ್ರ ಬರೆದಿದ್ದಾರೆ. ಸುಮಾರು ಎರಡು ಪುಟಗಳ ಪತ್ರವನ್ನು ಮೋದಿಗೆ ಬರೆದಿರುವ ಸ್ಟಾಲಿನ್‌, ತಮಿಳುನಾಡಿನ ಉಭಯ ಸದನಗಳಲ್ಲಿ ನೀಟ್‌ ಪರೀಕ್ಷೆಯನ್ನು ರದ್ದುಪಡಿಸುವ ನಿರ್ಣಯವನ್ನು ಕೈಗೊಂಡಿದ್ದೇವೆ. ಇದಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದ್ದಾರೆ. ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ತಮಿಳುನಾಡಿಗೆ ನೀಟ್‌ನಿಂದ ವಿನಾಯಿತಿ ನೀಡಬೇಕು ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಈ … Continue reading ನೀಟ್‌ ಪರೀಕ್ಷೆಯಿಂದ ತಮಿಳುನಾಡಿಗೆ ವಿನಾಯ್ತಿ ನೀಡುವಂತೆ ಮೋದಿಗೆ ಸ್ಟಾಲಿನ್ ಪತ್ರ