ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ಶಾಸಕ ಹರೀಶ್‌ ಪೂಂಜಾ

ಮಂಗಳೂರು,ಮೇ23- ಬೆಳ್ತಂಗಡಿಯಲ್ಲಿ ದಿನವಿಡೀ ನಡೆದ ಹೈಡ್ರಾಮಾ ಬಳಿಕ ಬಿಜೆಪಿ ಶಾಸಕ ಹರೀಶ್‌ ಪೂಂಜಾ ರಾತ್ರಿಯೇ ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದರು. ಶಾಸಕರ ವಿಚಾರಣೆ ನಡೆಸಿದ ಪೊಲೀಸರು, ಬಳಿಕ ಸ್ಟೇಷನ್‌ ಜಾಮೀನಿನಡಿ ಬಿಡುಗಡೆ ಮಾಡಿದ್ದಾರೆ. ಪೊಲೀಸರಿಗೆ ಧಮ್ಕಿ, ಬೆದರಿಕೆ ಪ್ರಕರಣ ಸಂಬಂಧ ಪೂಂಜಾ ಅವರನ್ನು ಬಂಧಿಸಲು ಬಂದಿದ್ದ ಪೊಲೀಸರು ಕೊನೆಗೆ ನೋಟಿಸ್‌‍ ನೀಡಿ ತೆರಳಿದ್ದರು. ಶಾಸಕ ಹರೀಶ್‌ ಪೂಂಜಾ ಅವರನ್ನು ಬಂಧಿಸಬೇಕೆಂದು ಬೆಳಗ್ಗೆಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ಪೊಲೀಸರು … Continue reading ಬೆಳ್ತಂಗಡಿ ಪೊಲೀಸ್‌‍ ಠಾಣೆಗೆ ಬಂದು ವಿಚಾರಣೆಗೆ ಹಾಜರಾದ ಶಾಸಕ ಹರೀಶ್‌ ಪೂಂಜಾ