ಬಂಧನದ ಭೀತಿ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ನಾಪತ್ತೆ.. !

ಬೆಂಗಳೂರು,ಸೆ.14- ಗುತ್ತಿಗೆದಾರರಿಂದ ಹಣ ವಸೂಲಿ ಯತ್ನ, ಕಿರುಕುಳ, ಪರಿಶಿಷ್ಟ ಜಾತಿ ಹಾಗೂ ಒಕ್ಕಲಿಗ ಸಮುದಾಯದ ನಾಯಕರ ವಿರುದ್ಧ ಅವಹೇಳನ ಕಾರಿಯಾಗಿ ಮಾತನಾಡಿರುವುದೂ ಸೇರಿದಂತೆ ವಿವಿಧ ಆರೋಪಗಳಿಗೆ ಗುರಿಯಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ಅವರ ನಿವಾಸದ ಮೇಲೆ ಕೆಲವು ಸಂಘಟನೆಗಳಿಂದ ದಾಳಿ ನಡೆಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಸಕರ ಮನೆ ಪ್ರವೇಶಿಸುವ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಕೆಎಸ್ಆರ್ಪಿ ತುಕಡಿಯನ್ನು ನಿಯೋಜಿಸಲಾಗಿದೆ. ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ … Continue reading ಬಂಧನದ ಭೀತಿ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ನಾಪತ್ತೆ.. !