ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ
ಬೆಂಗಳೂರು,ಸೆ.18- ಬಿಬಿಎಂಪಿ ಗುತ್ತಿಗೆ ದಾರರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ಜಾಮೀನು ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮುನಿರತ್ನ ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಬೆಂಗಳೂರಿನ 82ನೇ ಎಸಿಸಿಎಂ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ತೀರ್ಪನ್ನು ನಾಳೆಗೆ ಕಾಯ್ದಿರಿಸಿದ್ದಾರೆ. ನ್ಯಾಯಾಲಯ ನೀಡುವ ತೀರ್ಪಿನ ಮೇಲೆ ಮುನಿರತ್ನ ಬಿಡುಗಡೆ ಭವಿಷ್ಯ ನಿರ್ಧಾರವಾಗಲಿದೆ. ಇದಕ್ಕೂ ಮುನ್ನ ಶಾಸಕ ಮುನಿರತ್ನ ಪರ ಹಿರಿಯ ವಕೀಲ ಅಶೋಕ್ … Continue reading ಶಾಸಕ ಮುನಿರತ್ನ ಜಾಮೀನು ಭವಿಷ್ಯ ನಾಳೆ ನಿರ್ಧಾರ
Copy and paste this URL into your WordPress site to embed
Copy and paste this code into your site to embed