ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ

ಬೆಂಗಳೂರು,ಸೆ.21- ವಿಶ್ವದಲ್ಲೇ ಕಂಡಿರದಂತಹ ಸಂಚನ್ನು ಆರ್‌ಆರ್‌ ನಗರ ಕ್ಷೇತ್ರದ ಶಾಸಕ ಮುನಿರತ್ನ ಸ್ವಪಕ್ಷ ಹಾಗೂ ವಿರೋಧಪಕ್ಷದ ವಿರುದ್ಧ ನಡೆಸಿದ್ದಾರೆ. ಬಿಜೆಪಿ, ಜೆಡಿಎಸ್‌‍ ನಾಯಕರು ಸತ್ಯಾಸತ್ಯತೆ ತಿಳಿದು ಮಾತನಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರ್ಯಾರು ಸಿಕ್ಕಿಕೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿ ಗೊತ್ತಿಲ್ಲ. ಎಲ್ಲವನ್ನೂ ಪರಿಶೀಲಿಸಿದ ಬಳಿಕ ಮಾತನಾಡುವುದು ಒಳ್ಳೆಯದು ಎಂದರು. ಮುನಿರತ್ನ ಪ್ರಕರಣದಲ್ಲಿ ಎಸ್‌‍ಐಟಿ ರಚನೆ ಮಾಡಬೇಕೆಂಬುದು ನಮ ಪಕ್ಷದ ಶಾಸಕರು, ಸಚಿವರು, ಕೆಲ ಮುಖಂಡರು ಮನವಿ ಮಾಡಿರುವ ಬಗ್ಗೆ … Continue reading ಶಾಸಕ ಮುನಿರತ್ನ ವಿಶ್ವದಲ್ಲೇ ಕಂಡುಕೇಳರಿಯದಂತಹ ಸಂಚು ಮಾಡಿದ್ದಾರೆ : ಡಿಕೆಶಿ