ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

ಬೆಂಗಳೂರು, ಸೆ.20- ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿರುವ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಕಾರಾಗೃಹ ಬಳಿಯಿಂದ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಕರೆದೊಯ್ದು ನಂತರ ಬಂಧಿಸಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದಾರೆ.ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಿನ್ನೆ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಅತ್ಯಾಚಾರ … Continue reading ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಕೇಸ್‌ನಲ್ಲಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್