ಹೈಟೆಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ‘ದುಬಾರಿ ಬಿಲ್’ ಕಟ್ಟಿದ ಶಾಸಕರು, ಇಲ್ಲಿದೆ ಅನಾರೋಗ್ಯಕ್ಕೊಳಗಾದವರ ಪಟ್ಟಿ
ಬೆಂಗಳೂರು,ಆ.25- ಸರ್ಕಾರಿ ಹಣ ಎಂದರೆ ನನಗೂ ಇರಲಿ, ನನ್ನ ಮನೆಯವರಿಗೂ ಇರಲಿ ಎಂಬಂತೆ ಕೋಟಿ ಕೋಟಿ ತೂಕ ಬಾಳುವ ವಿಧಾನಪರಿಷತ್ ಸದಸ್ಯರು ಮತ್ತು ಶಾಸಕರು ಒಂದೇ ವರ್ಷದಲ್ಲಿ ಲಕ್ಷಾಂತರ ರೂಪಾಯಿ ವೈದ್ಯಕೀಯ ಬಿಲ್‌ಗಳನ್ನು ಸರ್ಕಾರದಿಂದ ಕ್ಲೈಮ್ ಮಾಡಿಕೊಂಡಿದ್ದಾರೆ. ಬಿಜೆಪಿಯ ವಿಧಾನಪರಿಷತ್ ಸದಸ್ಯೆ ಭಾರತಿಶೆಟ್ಟಿ ಒಂದೇ ವರ್ಷದ ಅವಧಿಯಲ್ಲಿ ಅತೀ ಹೆಚ್ಚು ಅಂದರೆ 48.70 ಲಕ್ಷ ಹಣವನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಬಿಲ್ ಪಾವತಿಸಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಮಾಜಿ ಸಚಿವ ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರಾಗಿರುವ ಸಿ.ಪಿ.ಯೋಗೇಶ್ವರ್ 39.64 ಲಕ್ಷ, … Continue reading ಹೈಟೆಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ‘ದುಬಾರಿ ಬಿಲ್’ ಕಟ್ಟಿದ ಶಾಸಕರು, ಇಲ್ಲಿದೆ ಅನಾರೋಗ್ಯಕ್ಕೊಳಗಾದವರ ಪಟ್ಟಿ
Copy and paste this URL into your WordPress site to embed
Copy and paste this code into your site to embed