ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಆ.29– ಉತ್ತರ ಬಂಗಾಳ ಕೊಲ್ಲಿ ಮತ್ತು ಪೂರ್ವ ಮಧ್ಯ ಸಮುದ್ರಗಳಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇರುವುದರಿಂದ ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ ಯಾಗುವ ಮುನ್ಸೂಚನೆಗಳಿವೆ. ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಮೇಲೆ ಹೆಚ್ಚಿನ ರೀತಿ ಉಂಟಾಗುವುದಿಲ್ಲ. ಆದರೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಡಿಮೆ ಒತ್ತಡದ ಪ್ರದೇಶದಿಂದಾಗಿ ಮಳೆಯ ಮಾರುತಗಳು ಎರಡು ದಿನಗಳಲ್ಲಿ ದಕ್ಷಿಣ ಒಡಿಶಾ ಮತ್ತು ಆಂದ್ರಪ್ರದೇಶದ ಉತ್ತರ ಕರಾವಳಿಯಿಂದ … Continue reading ರಾಜ್ಯದಲ್ಲಿ ನಾಳೆಯವರೆಗೆ ಸಾಧಾರಣ ಮಳೆ, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed