ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ..?

ಬೆಂಗಳೂರು,ಜೂ.6- ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಜ್ಯದಿಂದ ನಾಲ್ವರು ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವವಿದೆ.ಜೆಡಿಎಸ್‌‍, ಎನ್‌ಡಿಎ ಮೈತ್ರಿ ಭಾಗವಾಗಿರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಶೋಭಾ ಕರಂದ್ಲಾಜೆ, ಪ್ರಹ್ಲಾದ್‌ ಜೋಶಿ ಹಾಗೂ ರಮೇಶ್‌ ಜಿಗಜಿಣಗಿ ಇಲ್ಲವೇ ಗೋವಿಂದ ಕಾರಜೋಳ ಸಂಪುಟಕ್ಕೆ ಸೇರ್ಪಡೆಯಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ. ಸದ್ಯಕ್ಕೆ ಈ ನಾಲ್ವರಿಗೆ ಸೇರ್ಪಡೆ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲವಾದರೂ ಎಲ್ಲಾ ಸಂಸದರು ದೆಹಲಿಗೆ ಬರುವಂತೆ ಬುಲಾವು ನೀಡಲಾಗಿದ್ದು, … Continue reading ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ..?