ಸ್ವಾತಂತ್ರ್ಯ ದಿನಾಚರಣೆಗೆ ಗದಗ್‌ನ ಇಬ್ಬರು NSS ವಿದ್ಯಾರ್ಥಿಗಳಿಗೆ ಮೋದಿ ಆಹ್ವಾನ

ಗದಗ,ಆ.10- ಗದಗ್‌ನ ಇಬ್ಬರು ಎನ್‌ಎಸ್‌‍ಎಸ್‌‍ ವಿದ್ಯಾರ್ಥಿಗಳ ಕಾರ್ಯವೈಖರಿ ಮೆಚ್ಚಿ ಪ್ರಧಾನಿ ಮೋದಿಯವರು ಸ್ವಾತಂತ್ರ್ಯ ದಿನಾಚರಣೆಗೆ ಆಹ್ವಾನ ನೀಡಿದ್ದಾರೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಎನ್‌ಎಸ್‌‍ಎಸ್‌‍ ಘಟಕದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದರು. ಈ ಇಬ್ಬರು ವಿದ್ಯಾರ್ಥಿಗಳ ಕಾರ್ಯವೈಖರಿಯನ್ನು ಮೆಚ್ಚಿದ ಪ್ರಧಾನಿ ನರೇಂದ್ರಮೋದಿಯವರು ಸ್ವಾತಂತ್ರ್ಯೋತ್ಸವದ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನ ನೀಡಿದ್ದಾರೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಯದಲ್ಲಿ ಮಹಾಗನಿ ಹಾಗೂ ತಬೀಗ್‌ರೋಸಾ ಜಾತಿಯ ಗಿಡಗಳನ್ನು ವಿದ್ಯಾರ್ಥಿಗಳು ನೆಟ್ಟು ಪಾಲನೆ, ಪೋಷಣೆ ಮಾಡಿದ್ದಾರೆ. ಈ ಪೈಕಿ ಗಿಡಗಳ ಪೋಷಣೆಯಲ್ಲಿ … Continue reading ಸ್ವಾತಂತ್ರ್ಯ ದಿನಾಚರಣೆಗೆ ಗದಗ್‌ನ ಇಬ್ಬರು NSS ವಿದ್ಯಾರ್ಥಿಗಳಿಗೆ ಮೋದಿ ಆಹ್ವಾನ