ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ

ಬೀದರ್,ಏ.25- ಮುಸ್ಲಿಂ ಮೀಸಲಾತಿ ವಿಷಯದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕೆ ಮಾಡಿ ಗೊಂದಲ ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಶೇ.4 ರಷ್ಟು ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ಯಥಾರೀತಿಯಾಗಿ ಮುಂದುವರೆಸುವುದಾಗಿ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿರುವುದನ್ನು ಮರೆತಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಬೀದರ್ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಎಸ್ಸಿ, ಎಸ್ಟಿಗೆ ನೀಡಲಾಗಿರುವ ಮೀಸಲಾತಿಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಿದೆ ಎಂದು ಮೋದಿಯವರು ಟೀಕಿಸಿದ್ದಾರೆ. ಚಿನ್ನಪ್ಪ ರೆಡ್ಡಿ ಆಯೋಗದ ಶಿಫಾರಸ್ಸಿನಂತೆ ಮುಸ್ಲಿಂ … Continue reading ಮುಸ್ಲಿಂ ಮೀಸಲಾತಿ ಕುರಿತು ಮೋದಿ ಗೊಂದಲ ಮೂಡಿಸುತ್ತಿದ್ದಾರೆ : ಸಿಎಂ ಗರಂ