ಅತಂತ್ರ ಫಲಿತಾಂಶದಿಂದ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿದ್ದರಂತೆ ಮೋದಿ..!

ಬೆಂಗಳೂರು,ಜೂ.21- ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದೆ ಅತಂತ್ರ ಪರಿಸ್ಥಿತಿ ತಲುಪಿದ್ದ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ನಾಯಕರು ಸರ್ಕಾರ ರಚನೆ ಮಾಡದೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಮಾನಸಿಕವಾಗಿ ಸಿದ್ಧರಾಗಿದ್ದಾರೆಯೇ…?! ಮೈತ್ರಿ ಸರ್ಕಾರ ರಚಿಸಲು ಆಸಕ್ತಿ ತೋರದ ಪ್ರಧಾನಿ ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ಹಿರಿಯ ನಾಯಕರು ಜನಾದೇಶವಿಲ್ಲದ ಕಾರಣ ಸರ್ಕಾರ ರಚನೆಯ ಕಸರತ್ತು ಕೈಬಿಟ್ಟು ಕಾಂಗ್ರೆಸ್‌‍ ನೇತೃತ್ವದ ಇಂಡಿಯಾ ಮೈತ್ರಿಕೂಟಕ್ಕೆ ಸರ್ಕಾರ ರಚನೆಗೆ ಬಿಟ್ಟು ಕೊಡಲು … Continue reading ಅತಂತ್ರ ಫಲಿತಾಂಶದಿಂದ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಿದ್ಧರಾಗಿದ್ದರಂತೆ ಮೋದಿ..!