ಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್

ಕೋಲಾರ,ಆ.31- ಈಗಾಗಲೇ ಮೋದಿಯವರ ವರ್ಚಸ್ಸು ಮುಗಿದಿದೆ. ಇನ್ನೂ ನಾಲ್ಕು ತಿಂಗಳಲ್ಲಿ ಅವರು ಅಧಿಕಾರ ಕಳೆದುಕೊಳ್ಳಲಿದ್ದು, ಮುಂದಿನ 15 ವರ್ಷ ರಾಹುಲ್ ಗಾಂಧಿ ಅವರಿಗೆ ಒಳ್ಳಯ ಕಾಲ ಬರಲಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದರು. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷವು ನೂರು ಸುಳ್ಳುಗಳನ್ನು ಹೇಳಿ ಒಂದು ಸತ್ಯ ಮಾಡಲು ಹೊರಟಿದ್ದಾರೆ. ಅವರ ಪತನದ ಕಾಲ ಸನಿಹಿತವಾಗಿದೆ ಎಂದರು. ಜನರು ಕಾಂಗ್ರೆಸ್ ಪಕ್ಷದ ಪರವಾಗಿದ್ದಾರೆ. ಒಳ್ಳೆಯ … Continue reading ಮೋದಿ 4 ತಿಂಗಳಲ್ಲಿ ಅಧಿಕಾರ ಕಳೆದುಕೊಳ್ಳುತ್ತಾರೆ, ರಾಹುಲ್ ಗಾಂಧಿಯವರಿಗೆ ಒಳ್ಳೆಯ ಕಾಲ ಬರಲಿದೆ : ಜಾರ್ಜ್