ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ

ಶಿವಮೊಗ್ಗ,ಮೇ.2- ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ಸಂವಿಧಾನದ ಮೇಲೆ ಆಕ್ರಮಣ ಮಾಡಿದ್ದು, ಇದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕ್ಷಮೆ ಯಾಚಿಸಬೇಕೆಂಬುದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ಅವರು, ದಲಿತರು, ಹಿಂದುಳಿದ ವರ್ಗದವರು, ಆದಿವಾಸಿಗಳು, ಶೋಷಿತರ ಪರವಾಗಿ ಮಾತನಾಡುವವರು ನಕ್ಸಲರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಸಂವಿಧಾನದ ಮೇಲೆ ಆಕ್ರಮಣ ಮಾಡಲಾಗಿದೆ ಎಂದು ಹೇಳಿದರು. ಹಾಸನದ ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 400 ಕ್ಕೂ … Continue reading ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಎಂದು ಬಿಜೆಪಿಯ ಎಲ್ಲಾ ನಾಯಕರಿಗೂ ಗೊತ್ತಿತ್ತು: ರಾಹುಲ್ ಗಾಂಧಿ