ಶನಿವಾರ ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ

ನವದೆಹಲಿ,ಜೂ.5- ಕೇಂದ್ರದಲ್ಲಿ ಮತ್ತೆ ಸರ್ಕಾರ ರಚನೆಗೆ ಹಕ್ಕು ಮಂಡಿಸಿರುವ ನರೇಂದ್ರಮೋದಿ ಅವರು ತಿಂಗಳ 8(ಶನಿವಾರ)ರಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನರೇಂದ್ರಮೋದಿ ನೇತೃತ್ವದ ಎನ್‌ಡಿಎ ಮಿತ್ರಕೂಟ ಪಕ್ಷಗಳು ತಮಗಿರುವ ಸಂಸದರ ಸಂಖ್ಯಾಬಲದ ಬೆಂಬಲ ಪತ್ರವನ್ನು ನೀಡಿದ್ದಾರೆ. ಒಟ್ಟು 294 ಸಂಸದರ ಬೆಂಬಲ ಪತ್ರವನ್ನು ರಾಷ್ಟ್ರಪತಿಗಳಿಗೆ ನೀಡಲಾಗಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿಸಿದ್ದಾರೆ. ಶನಿವಾರ ರಾತ್ರಿ 8 ಗಂಟೆಗೆ ನರೇಂದ್ರಮೋದಿ ಹಾಗೂ ಸಂಪುಟದ … Continue reading ಶನಿವಾರ ಸಂಜೆ 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ