2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿಸಲು ಪ್ರಧಾನಿ ಮೋದಿ ಪಣ ; ನಿರ್ಮಲಾ

ವಾಷಿಂಗ್ಟನ್,ಅ. 23 (ಪಿಟಿಐ) ಮುಂಬರುವ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ನರೇಂದ್ರ ಮೋದಿ ಸರ್ಕಾರಕ್ಕೆ ಮೂಲಸೌಕರ್ಯ, ಹೂಡಿಕೆ, ನಾವೀನ್ಯತೆ ಮತ್ತು ಒಳಗೊಳ್ಳುವಿಕೆ ನಾಲ್ಕು ಪ್ರಮುಖ ಕ್ಷೇತ್ರಗಳಾಗಿವೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ವಾರ್ಟನ್ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಅವರು ಈ ಹೇಳಿಕೆಗಳನ್ನು ನೀಡಿದರು. ಅಂತಾರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್‌ನ ವಾರ್ಷಿಕ ಸಭೆಗಳಲ್ಲಿ ಪಾಲ್ಗೊಳ್ಳಲು ಸಚಿವರು ನಿನ್ನೆ ಮಧ್ಯಾಹ್ನ ಇಲ್ಲಿಗೆ ಆಗಮಿಸಿದರು. ಅವರು ನ್ಯೂಯಾರ್ಕ್ನಿಂದ … Continue reading 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವಾಗಿಸಲು ಪ್ರಧಾನಿ ಮೋದಿ ಪಣ ; ನಿರ್ಮಲಾ