ಸೇನಾ ಸಮವಸ್ತ್ರ ಧರಿಸಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ ನಟ ಮೋಹನ್‌ಲಾಲ್‌

ವಯನಾಡ್‌,ಆ. 3 (ಪಿಟಿಐ) – ಸೇನೆಯಲ್ಲಿ ಲೆಫ್ಟಿನೆಂಟ್‌ ಕರ್ನಲ್‌ ಆಗಿರುವ ಮಲಯಾಳಂ ಚಿತ್ರರಂಗದ ಖ್ಯಾತ ನಟ ಮೋಹನ್‌ಲ್‌ ಅವರು ಭೂಕುಸಿತ ಸಂಭವಿಸಿದ ವಯನಾಡಿನಲ್ಲಿ ಸೇನೆ ಕರ್ತವ್ಯ ಸಲ್ಲಿಸಿ ಗಮನ ಸೆಳೆದಿದ್ದಾರೆ.ಮೋಹನ್‌ ಲಾಲ್‌ ಅವರು ಇಂದು ತಮ ಸೇನಾ ಸಮವಸ್ತ್ರವನ್ನು ಧರಿಸಿ ಭೂಕುಸಿತ ಪೀಡಿತ ವಯನಾಡ್‌ ತಲುಪಿದ್ದಾರೆ. ಮೆಪ್ಪಾಡಿಯ ಸೇನಾ ಶಿಬಿರಕ್ಕೆ ಆಗಮಿಸಿದ ನಟ, ಅಧಿಕಾರಿಗಳೊಂದಿಗೆ ಕೆಲಹೊತ್ತು ಚರ್ಚೆ ನಡೆಸಿ, ಇತರರೊಂದಿಗೆ ಭೂಕುಸಿತ ಪೀಡಿತ ಪ್ರದೇಶಕ್ಕೆ ತೆರಳಿ ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡರು. ನಾವೀಗ ಸಂತ್ರಸ್ತ ಪ್ರದೇಶಗಳಿಗೆ ಹೋಗುತ್ತಿದ್ದೇವೆ ಎಂದು … Continue reading ಸೇನಾ ಸಮವಸ್ತ್ರ ಧರಿಸಿ ರಕ್ಷಣಾ ಕಾರ್ಯಕ್ಕೆ ಕೈಜೋಡಿಸಿದ ನಟ ಮೋಹನ್‌ಲಾಲ್‌