ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮುಹಮ್ಮದ್ ಹ್ಯಾರೀಸ್ ಹೆಸರು

ನವದೆಹಲಿ,ಮಾ.21-ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿರುವ ಕೇರಳ, ಕರ್ನಾಟಕ ಮತ್ತು ಗೋವಾದಾದ್ಯಂತ ವ್ಯಾಪಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ಕಾಂಗ್ರೆಸ್ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎ.ಹ್ಯಾರೀಸ್ ಹಾಗೂ ಪುತ್ರ, ಕರ್ನಾಟಕ ಯುವ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹ್ಯಾರೀಸ್ ನಲಪಾಡ್ ಹೆಸರು ತಳಕು ಹಾಕಿಕೊಂಡಿದೆ. ಶಾಂತಿನಗರದ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರೀಸ್ ಅವರ ಅಧಿಕೃತ ಪ್ರೋಟೋಕಾಲ್ ಸ್ಟಿಕ್ಕರ್ ಇರುವ ಕಾರನ್ನು ಬಳಸಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ವಂಚಿಸಿದ ಆರೋಪಿ ಕೊಚ್ಚಿ ನಿವಾಸಿ … Continue reading ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎನ್.ಎ.ಹ್ಯಾರೀಸ್ ಹಾಗೂ ಪುತ್ರ ಮುಹಮ್ಮದ್ ಹ್ಯಾರೀಸ್ ಹೆಸರು