ಯುಗಾದಿ, ರಂಜಾನ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ

ಬೆಂಗಳೂರು,ಏ.5- ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‍ಆರ್‍ಟಿಸಿ) ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ ಮಾಡಿದೆ. ಯುಗಾದಿ, ರಂಜಾನ್ ಹಬ್ಬದ ಸಾಲುಸಾಲು ರಜೆಗಳಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಲಿದ್ದು, ಒಟ್ಟು 2275 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು ನಾಲ್ಕು ನಿಗಮಗಳು ನಿರ್ಧರಿಸಿದ್ದು, ರಜೆ ಹಿನ್ನೆಲೆ ಊರಿಗೆ ಹಾಗೂ ಪ್ರವಾಸಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಕೆಎಸ್‍ಆರ್‍ಟಿಸಿಯಿಂದ 1,750ಬಸ್, ಎನ್‍ಡಬ್ಲ್ಯೂಕೆಎಸ್‍ಆರ್‍ಟಿಸಿಯ 145 ಬಸ್, ಕೆಕೆಆರ್‍ಟಿಸಿಯ 200 ಬಸ್ ಹಾಗೂ ಬಿಎಂಟಿಸಿಯ 180 ವಿಶೇಷ ಬಸ್‍ಗಳನ್ನು ರಸ್ತೆಗಿಳಿಸಲು … Continue reading ಯುಗಾದಿ, ರಂಜಾನ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್‍ಗಳ ವ್ಯವಸ್ಥೆ