ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ

ಬೆಂಗಳೂರು,ಮೇ6- ರಾಜ್ಯದಲ್ಲಿ ಎರಡನೇ ಹಂತದ ಮತದಾನ ಮುಕ್ತ ಹಾಗೂ ಶಾಂತಿಯುತವಾಗಿ ನಡೆಯಲು ಅಧಿಕಾರಿಗಳು ಸೇರಿದಂತೆ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾದ ಹಿತೇಂದ್ರ ಅವರು ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೊಲೀಸರ ಜೊತೆಗೆ 70 ಕಂಪನಿ ಕೇಂದ್ರ ಪಡೆಗಳು, 150 ಫ್ಲಟೂನ್‌ ಕೆಎಸ್‌ಆರ್‌ಪಿ, ಡಿಎಆರ್‌ ಪ್ಲಟೂನ್‌ಗಳನ್ನು ನಿಯೋಜಿಸಲಾಗಿದೆ ಎಂದರು. ಬೆಂಗಳೂರು, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಿಂದಲೂ ಸಹ 2ನೇ … Continue reading ರಾಜ್ಯದಲ್ಲಿ 2ನೇ ಹಂತದ ಮತದಾನ : ಭದ್ರತೆಗಾಗಿ 40 ಸಾವಿರಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ನಿಯೋಜನೆ