ಲವ್‌ ಜಿಹಾದ್‌ ವಿರುದ್ಧ ಶ್ರೀರಾಮ ಸೇನೆ ಸಹಾಯವಾಣಿಗೆ 400ಕ್ಕೂ ಹೆಚ್ಚು ಕರೆ

ಹುಬ್ಬಳಿ, ಜೂ.2- ಅಂಜಲಿ ಅಂಬೀಗೇರ ಹಾಗೂ ನೇಹಾ ಹಿರೇಮಠ ಕೊಲೆ ನಂತರ ಸಾಕಷ್ಟು ಆತಂಕದಲ್ಲಿ ಇದ್ದ ಹಿಂದು ಹೆಣ್ಣು ಮಕ್ಕಳ, ಯುವತಿಯರ ಸಹಾಯಕ್ಕಾಗಿ ಶ್ರೀ ರಾಮ ಸೇನೆ ಸ್ಥಾಪಿಸಿದ್ದ ಸಹಾಯವಾಣಿಗೆ ಕೇವಲ ಮೂರು ದಿನಗಳಲ್ಲಿ 400 ಕ್ಕೂ ಹೆಚ್ಚು ಕರೆಗಳು ಬಂದಿವೆ. ವಿಶೇಷವಾಗಿ ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿರುವ ಶ್ರೀ ರಾಮ ಸೇನೆ ಯಾವುದೇ ಕ್ರೌರಕ್ಕೆ ಹೆಣ್ಣು ಮಕ್ಕಳು, ಯುವತಿಯರು ಅಮಾಯಕರು ಬಲಿ ಆಗಬಾರದು ಮತ್ತು ಪೊಲೀಸ್‌‍ ನೈತಿಕಗಿರಿ ವಿರುದ್ಧ ಸೆಡ್ಡು ಹೊಡೆದಿರುವ ಶ್ರೀ ರಾಮ … Continue reading ಲವ್‌ ಜಿಹಾದ್‌ ವಿರುದ್ಧ ಶ್ರೀರಾಮ ಸೇನೆ ಸಹಾಯವಾಣಿಗೆ 400ಕ್ಕೂ ಹೆಚ್ಚು ಕರೆ