ಚನ್ನರಾಯಪಟ್ಟಣ : 60ಕ್ಕೂ ಹೆಚ್ಚು ಗೋವುಗಳನ್ನು ತುಂಡು ತುಂಡಾಗಿ ಕತ್ತರಿಸಿ ಮಾರಣಹೋಮ

ಚನ್ನರಾಯಪಟ್ಟಣ,ಮಾ.29: ಅಕ್ರಮವಾಗಿ ಗೋವುಗಳನ್ನು ಮಾರಣಹೋಮ ನಡೆಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಚನ್ನರಾಯಪಟ್ಟಣ ನಗರ ಪೊಲೀಸರು ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ದಾಳಿ ನಡೆಸಿದ್ದು ಸುಮಾರು 60 ಕ್ಕೂ ಹೆಚ್ಚು ಗೋವುಗಳನ್ನು ಹತ್ಯೆ ಮಾಡಿರುವುದು ಪತ್ತೆಯಾಗಿದೆ. ಜಾನುವಾರಗಳನ್ನು ಹತ್ಯೆ ಮಾಡಿ ರುಂಡಗಳನ್ನು ಬೇರ್ಪಡಿಸಿ, ಕೈಕಾಲುಗಳನ್ನು ಕತ್ತರಿಸಿ, ಚರ್ಮ ಸುಲಿದು ನೇತು ಹಾಕಿರುವುದನ್ನು ನೋಡಿ ಸ್ಥಳೀಯರೂ ಕೂಡ ಆತಂಕಗೊಂಡಿದ್ದಾರೆ. ಐದು ಗೋವುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದು, ಸಾವಿರ ಕೆಜಿಗೂ … Continue reading ಚನ್ನರಾಯಪಟ್ಟಣ : 60ಕ್ಕೂ ಹೆಚ್ಚು ಗೋವುಗಳನ್ನು ತುಂಡು ತುಂಡಾಗಿ ಕತ್ತರಿಸಿ ಮಾರಣಹೋಮ