ಲೋಕಸಭಾ ಚುನಾವಣೆ : ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಚೆಕ್‍ಪೋಸ್ಟ್ ಆರಂಭ

ಬೆಂಗಳೂರು, ಮಾ.17- ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ಹಿನ್ನೆಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಚೆಕ್‍ ಪೋಸ್ಟ್ ಗಳಂತೆ ನಗರದಾದ್ಯಂತ ನೂರಾಕ್ಕೂ ಹೆಚ್ಚು ಚೆಕ್‍ಪೋಸ್ಟ್ ಗಳನ್ನು ನಿರ್ಮಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ಚೆಕ್‍ ಪೋಸ್ಟ್ ಗಳು ದಿನದ 24 ಗಂಟೆಗಳಲ್ಲೂ ಕಾರ್ಯನಿರ್ವಹಿಸುತ್ತವೆ. ಪಾಳಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿದರು. ಈ ಚೆಕ್‍ಪೋಸ್ಟ್ ಗಳಲ್ಲಿ ನಮ್ಮ ಪೊಲೀಸರು, ಬಿಬಿಎಂಪಿ, ಆರ್‍ಟಿಒ, ಅಬಕಾರಿ, ವಾಣಿಜ್ಯ … Continue reading ಲೋಕಸಭಾ ಚುನಾವಣೆ : ಬೆಂಗಳೂರಿನಾದ್ಯಂತ 100ಕ್ಕೂ ಹೆಚ್ಚು ಚೆಕ್‍ಪೋಸ್ಟ್ ಆರಂಭ