ಯಾರಾಗ್ತಾರೆ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ..?

ನವದೆಹಲಿ,ಜೂ.10- ಮೂರನೇ ಅವಧಿಯ ನರೇಂದ್ರಮೋದಿ ಸರ್ಕಾರದ ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭದ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿರುವುದರಿಂದ ಬಿಜೆಪಿಯ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ ಎಂಬುದರ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ. ಗುಜರಾತ್‌‍ನಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಪ್ರಕಾಶ್‌ ನಡ್ಡಾ ಅವರು ನಿನ್ನೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಮಾಚಲಪ್ರದೇಶದಲ್ಲಿ ಶಾಸಕರಾಗಿದ್ದ ಇವರು ಮುಖ್ಯಮಂತ್ರಿ ಪ್ರೇಮ್‌ಕುಮಾರ್‌ ಧುಮಲ್‌ ಸರ್ಕಾರದಲ್ಲಿ ಅರಣ್ಯ ಮತ್ತು ವಿಜ್ಞಾನ, ತಂತ್ರಜ್ಞಾನ ಖಾತೆಯ ಸಚಿವರಾಗಿದ್ದರು. ಮೋದಿ ಸರ್ಕಾರ … Continue reading ಯಾರಾಗ್ತಾರೆ ಮುಂದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ..?