ಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ
ಬೆಂಗಳೂರು,ಜು.25- ಹೊಸ ಜನಗಣತಿಯ ಆಧಾರದ ಮೇಲೆ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸುವ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ಸದಸ್ಯರ ಗದ್ದಲದ ನಡುವೆಯೇ ಹೊಸ ಜನಗಣತಿ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡನೆ ಪ್ರಕ್ರಿಯೆಯನ್ನು ನಡೆಸಬಾರದೆಂಬ ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ನಡುವೆಯೇ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂದು ಘೋಷಿಸಿದರು. ಕರ್ನಾಟಕ ವಿಧಾನ ಸಭೆಯು, … Continue reading ಕೇಂದ್ರದ ಲೋಕಸಭೆ-ವಿಧಾನಸಭೆ ಕ್ಷೇತ್ರಗಳ ಪುನರ್ ವಿಂಗಡಣೆ ಪ್ರಸ್ತಾವನೆ ವಿರೋಧಿ ನಿರ್ಣಯ ಮಂಡನೆ
Copy and paste this URL into your WordPress site to embed
Copy and paste this code into your site to embed