30ಲಕ್ಷ ರೂ. ಹಣಕ್ಕಾಗಿ ತಾಯಿಯನ್ನೇ ಕೊಂದು ಸುಟ್ಟು ಹಾಕಿದ ದತ್ತು ಪುತ್ರ

ಭೂಪಾಲ್‌,ಮೇ11- ತಾಯಿ ಬ್ಯಾಂಕ್‌ನಲ್ಲಿಟ್ಟಿದ್ದ 30 ಲಕ್ಷ ರೂ.ಗಳಿಗಾಗಿ ದತ್ತು ಮಗನೇ ಆಕೆಯನ್ನು ಕೊಂದು ಬಾತ್‌ರೂಮ್‌ನಲ್ಲಿ ಸುಟ್ಟು ಹಾಕಿರುವ ಘಟನೆ ಮಧ್ಯಪ್ರದೇಶ ಶಿಯೋಪುರ್‌ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಉಷಾ(65) ಕೊಲೆಯಾದ ತಾಯಿ. ದೀಪಕ್‌ ಪಚೌರಿ(24) ಕೊಲೆ ಮಾಡಿರುವ ಮಗ. ಬ್ಯಾಂಕ್‌ನಲ್ಲಿ ಉಷಾ ಅವರು ತನ್ನ ಬ್ಯಾಂಕ್‌ನ ಸ್ಥಿರ ಖಾತೆಯಲ್ಲಿ 30 ಲಕ್ಷ ರೂಗಳನ್ನು ಠೇವಣಿ ಇಟ್ಟಿದ್ದರು. ಈ ಹಣಕ್ಕಾಗಿ ಆಕೆಯನ್ನು ಕೊಲೆ ಮಾಡಿದ ದತ್ತುಪುತ್ರ ದೀಪಕ್‌, ಏನೂ ತಿಳಿಯದವನಂತೆ ಕೊತ್ವಾಲಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಎಂದು … Continue reading 30ಲಕ್ಷ ರೂ. ಹಣಕ್ಕಾಗಿ ತಾಯಿಯನ್ನೇ ಕೊಂದು ಸುಟ್ಟು ಹಾಕಿದ ದತ್ತು ಪುತ್ರ