ಮುಡಾ ಪ್ರಕರಣ : ಸಿಎಂ ಬಂಧಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮತ್ತೊಂದು ದೂರು
ಮೈಸೂರು, ಅ.14- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ ಕೃತ್ಯದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳ ಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸ್ ಅಧ್ಯಕ್ಷಕರಿಗೆ ದೂರು ನೀಡಿದ್ದಾರೆ. ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾದ ಜಾಹೀರಾತುವಿನಲ್ಲಿ ಮುಖ್ಯಮಂತ್ರಿಯವರು ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಹಾಗೂ ಪ್ರಚೋದನೆ ನೀಡಲು ಸಾರ್ವಜನಿಕರ ಹಣವನ್ನು ದುರ್ಬಳಕೆ ಮಾಡಿದ್ದಾಗಿದೆ. ಅದರಲ್ಲಿ ಕರ್ನಾಟಕ ರಾಜ್ಯವನ್ನು … Continue reading ಮುಡಾ ಪ್ರಕರಣ : ಸಿಎಂ ಬಂಧಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮತ್ತೊಂದು ದೂರು
Copy and paste this URL into your WordPress site to embed
Copy and paste this code into your site to embed