ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು
ಬೆಂಗಳೂರು,ಅ.1- ಮುಡಾ ಪ್ರಕರಣದಲ್ಲಿ ಮತ್ತಷ್ಟು ಆಳಕ್ಕಿಳಿದಿರುವ ಜಾರಿ ನಿರ್ದೇಶನಾಲಯ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ. ವಿಶೇಷ ಎಂದರೆ ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂ ಮಾಲೀಕ ದೇವರಾಜ್ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಇಎಂಎಲ್ಎ)ಯಡಿ ದೂರು ದಾಖಲಿಸಿತ್ತು. ಇದೀಗ ಇ.ಡಿ ಅ„ಕಾರಿಗಳು ಮುಡಾದಲ್ಲಿ ಕಾರ್ಯ ನಿರ್ವಹಿಸಿದ್ದ 18 ಅ„ಕಾರಿಗಳ ವಿರುದ್ಧ … Continue reading ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲು
Copy and paste this URL into your WordPress site to embed
Copy and paste this code into your site to embed