ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್
ಬೆಂಗಳೂರು,ಅ.2- ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಮೊದಲ ಬಾರಿಗೆ ಅಧಿಕೃತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಪ್ರಕರಣದ ಸಾಕ್ಷ್ಯಾಧಾರ ಮತ್ತು ದಾಖಲೆ ಸಲ್ಲಿಸುವಂತೆ ಇ.ಡಿ ಸಮನ್‌್ಸ ನೀಡಿದೆ. ಈ ಮೂಲಕ ಇ.ಡಿ ಅಧಿಕೃತವಾಗಿ ಮುಡಾ ಪ್ರಕರಣದಲ್ಲಿ ಪ್ರವೇಶ ಮಾಡಿದಂತಾಗಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಶಾಂತಿನಗರದಲ್ಲಿರುವ ನಿರ್ದೇಶನಾಲಯದ ಕಚೇರಿಗೆ ಮೂಡಾ ಅಕ್ರಮಕ್ಕೆ ಸಂಬಂಧಿಸಿದ ಎಲ್ಲ … Continue reading ಮುಡಾ ಹಗರಣ : ದೂರುದಾರ ಸ್ನೇಹಮಯಿ ಕೃಷ್ಣಗೆ ಇಡಿ ನೋಟಿಸ್
Copy and paste this URL into your WordPress site to embed
Copy and paste this code into your site to embed