ಮುಡಾ ಹಗರಣ : ಸಿಎಂ ಕುಟುಂಬದವರಿಗೆ ಇ.ಡಿ.ಸಮನ್ಸ್

ಬೆಂಗಳೂರು,ನ.14- ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಮುಗಿದ ಬೆನ್ನಲ್ಲೇ ಮುಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ(ಇ.ಡಿ), ವಿಚಾರಣೆಗೆ ಕೂಡಲೇ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಸಮನ್ಸ್ ಜಾರಿ ಮಾಡಲು ಮುಂದಾಗಿದೆ. ಸಿದ್ದರಾಮಯ್ಯ , ಪತ್ನಿ ಪಾರ್ವತಿ ಹಾಗೂ ಭಾವಮೈದುನ ಮಲ್ಲಿಕಾರ್ಜುನಸ್ವಾಮಿ ಸೇರಿದಂತೆ ಪ್ರಕರಣ ಎಲ್ಲಾ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗಲು ಯಾವುದೇ ಕ್ಷಣದಲ್ಲಿ ಸಮನ್ಸ್ ಜಾರಿ ಮಾಡುವ ಸಂಭವವಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾದ ಮಾಜಿ ಆಯುಕ್ತ ನಟೇಶ್ ಮತ್ತು ದಿನೇಶ್ಕುಮಾರ್ … Continue reading ಮುಡಾ ಹಗರಣ : ಸಿಎಂ ಕುಟುಂಬದವರಿಗೆ ಇ.ಡಿ.ಸಮನ್ಸ್