ಸಿಎಂ ಸ್ಥಾನದ ಆಕಾಂಕ್ಷಿಗಳಿಂದ ಮೂಡಾ ಹಗರಣ ಬಯಲು : ಹೆಚ್‌ಡಿಕೆ ಸ್ಪೋಟಕ ಹೇಳಿಕೆ

ಬೆಂಗಳೂರು, ಜು.5-ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವವರಿಂದ ಮೈಸೂರಿನ ಮೂಡಾ ಹಗರಣ ಬಯಲಾಗಿದೆ ಎಂದು ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಮಂಡ್ಯದಲ್ಲಿ ಜನತಾ ದರ್ಶನ ಆರಂಭಿಸುವ ಮುನ್ನ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ.ಇಷ್ಟು ದಿನಗಳ ಕಾಲ ಹೊರಗೆ ಬಾರದ ಮೂಡಾ ಹಗರಣ ಈಗ ಬೆಳಕಿಗೆ ಬಂದಿರುವುದು ಏಕೆ? ಎಂದು ಪ್ರಶ್ನಿಸಿದ ಅವರು, ಇದರ ಹಿಂದೆ ಮುಖ್ಯಮಂತ್ರಿ ಕುರ್ಚಿಯ ಮೇಲೆ … Continue reading ಸಿಎಂ ಸ್ಥಾನದ ಆಕಾಂಕ್ಷಿಗಳಿಂದ ಮೂಡಾ ಹಗರಣ ಬಯಲು : ಹೆಚ್‌ಡಿಕೆ ಸ್ಪೋಟಕ ಹೇಳಿಕೆ