ಮುಡಾ ಹಗರಣ : ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ
ಬೆಂಗಳೂರು,ಜು.31- ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದದ ಬಿರುಗಾಳಿ ಎಬ್ಬಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ ಇದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನೀಡಿರುವ ಖಾಸಗಿ ದೂರಿನ ಆಧಾರದ ಮೇಲೆ ಕಾನೂನು ತಜ್ಞರ ಅಭಿಪ್ರಾಯ ಪಡೆದಿರುವ ರಾಜ್ಯಪಾಲ ಥಾವರ್‌ಚಂದ್ ಗೆಲ್ಹೋಟ್, ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲು ಸಮತಿಸಿದ್ದಾರೆ ಎಂದು ತಿಳಿದುಬಂದಿದೆ. ಭ್ರಷ್ಟಾಚಾರ ನಿರ್ಮೂಲನೆ ಕಾಯ್ದೆ 1988ರ ಸೆಕ್ಷನ್ 19/1 ಹಾಗೂ … Continue reading ಮುಡಾ ಹಗರಣ : ಸಿಎಂ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed