ಮುಡಾ ಹಗರಣ : ಸಿಎಂ ಭಾವಮೈದುನನಿಗೆ `ಲೋಕಾ’ ಗ್ರಿಲ್

ಮೈಸೂರು,ಅ.10- ಲೋಕಾಯುಕ್ತ ಪೊಲೀಸರು ಮುಡಾ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಮಲ್ಲಿಕಾರ್ಜುನ ಹಾಗೂ ದೇವರಾಜು ಅವರನ್ನು ಇಂದು ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯಾದ್ಯಂತ ಸಂಚಲನ ಉಂಟು ಮಾಡಿರುವ ಮುಡಾ ಪ್ರಕರಣದ ವಿಚಾರಣೆ ತೀವ್ರಗೊಂಡಿದ್ದು, ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದ ಎ 3 ಆರೋಪಿ ಮಲ್ಲಿಕಾರ್ಜುನ ಹಾಗೂ ಎ 4 ಆರೋಪಿ ದೇವರಾಜು ಅವರಿಗೆ ನೋಟಿಸ್ ನೀಡಿ ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.ಈ ಹಿನ್ನೆಲೆಯಲ್ಲಿ ನಗರದಲ್ಲಿರುವ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಇಬ್ಬರೂ ಹಾಜರಾಗಿದ್ದಾರೆ. ಇಬ್ಬರನ್ನೂ … Continue reading ಮುಡಾ ಹಗರಣ : ಸಿಎಂ ಭಾವಮೈದುನನಿಗೆ `ಲೋಕಾ’ ಗ್ರಿಲ್