ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ ಇಂದೇ ತನಿಖಾ ವರದಿ ಸಲ್ಲಿಕೆ

ಮೈಸೂರು,ನ.25- ಮುಡಾ 50:50 ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಇಂದೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಕೋರ್ಟ್ ನಾಳೆಗೆ ಡೆಡ್ಲೈನ್ ನೀಡಿದ್ದು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಇಂದೇ ಬೆಂಗಳೂರಿಗೆ ತೆರಳಿ ವರದಿ ಸಲ್ಲಿಸಲಿದ್ದಾರೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಲೋಕಾಯುಕ್ತ ಎಸ್ಪಿ ಉದೇಶ್ ಸುಮಾರು 400ಕ್ಕೂ ಹೆಚ್ಚು ಪುಟಗಳ ವರದಿ ಸಲ್ಲಿಕೆ ಮಾಡಲಿದ್ದಾರೆ. ವರದಿಯಲ್ಲಿ ಎ1 ಆರೋಪಿ ಸಿದ್ದರಾಮಯ್ಯ, … Continue reading ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ ಇಂದೇ ತನಿಖಾ ವರದಿ ಸಲ್ಲಿಕೆ